ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ 61ನೇ ಏಕಾಹ ಭಜನೆಗೆ ಚಾಲನೆ

0

ಕಡಬ: ಇಲ್ಲಿನ ಶ್ರೀ ದುರ್ಗಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ 61ನೇ ವರ್ಷದ ಏಕಾಹ ಭಜನೆಗೆ ಶುಕ್ರವಾರ ಮುಂಜಾನೆ ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಕೆದಿಲಾಯ ದೀಪ ಪ್ರಜ್ವಳನೆ ನಡೆಸಿ ಭಜನಾ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಈ ಸಂದರ್ಭಗಳಲ್ಲಿ ಏಕಾಹ ಭಜನಾ ಸಮಿತಿಯ ಪದಾಧಿಕಾರಿಗಳು, ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ಸದಸ್ಯರು,ಆರಕ್ಷಕ ಠಾಣಾ ಉಪ ನಿರೀಕ್ಷಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here