ಏಕಲವ್ಯ ಪ್ರಶಸ್ತಿ ಪುರಸ್ಕೃತ ಪ್ರಶಾಂತ್ ರೈಯವರಿಗ ತಾ| ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನಿಂದ ಸನ್ಮಾನ

0

                                                     

ಪುತ್ತೂರು: ರಾಜ್ಯ ಸರಕಾರ ಕೊಡಮಾಡುವ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರೊ ಕಬಡ್ಡಿ ಆಟಗಾರ ಪ್ರಶಾಂತ್ ರೈಯವರಿಗೆ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ವತಿಯಿಂದ ಸನ್ಮಾನ ಕಾರ್ಯಕ್ರಮವು ಸಂಜೆ ದರ್ಬೆ ಐಬಿ ಬಳಿ ನಡೆಯಲಿದೆ. ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಪದಾಽಕಾರಿಗಳು ಹಾಗೂ ಸದಸ್ಯರು, ರೆಫ್ರಿ ಬೋರ್ಡ್ ಸದಸ್ಯರು ಸಭೆಯಲ್ಲಿ ಭಾಗವಹಿಸಬೇಕಾಗಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಗೌರವಾಧ್ಯಕ್ಷ ಎನ್.ಚಂದ್ರಹಾಸ ಶೆಟ್ಡಿ, ಅಧ್ಯಕ್ಷ ಸುರೇಂದ್ರ ರೈ ನೇಸರ, ಕಾರ್ಯದರ್ಶಿ ದಯಾನಂದ ರೈ ಕೋರ್ಮಂಡರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here