ಕಬಕ: ಪದೆಂಜಾರು ಅಂಗನವಾಡಿ ಕಟ್ಟಡ ಉದ್ಘಾಟನೆ, ಬೆಳ್ಳಿಹಬ್ಬ

0

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯ ಪದೆಂಜಾರ್ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಕಟ್ಟಡ, ನೂತನ ಧ್ವಜ ಸ್ಥಂಭ ಉದ್ಘಾಟನೆ ಹಾಗೂ ಅಂಗನವಾಡಿ ಕೇಂದ್ರದ ಬೆಳ್ಳಿಹಬ್ಬ ಕಾರ್ಯಕ್ರಮಗಳು ಫೆ.20ರಂದು ನಡೆಯಿತು.

 

ಶಾಸಕ ಸಂಜೀವ ಮಠಂದೂರು ಬೆಳ್ಳಿ ಹಬ್ಬ ಹಾಗೂ ಅಂಗನವಾಡಿ ಕಟ್ಟಡಗಳನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಭಾರತಿ, ಪಂಚಾಯತ್ ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ, ಕಾರ್ಯದರ್ಶಿ ಜಯರಾಮ ನೆಕ್ಕರೆ, ಕಬಕ ಗ್ರಾ.ಪಂ ಅಧ್ಯಕ್ಷ ವಿನಯ್ ಕುಮಾರ್ ಕಲ್ಲೇಗ, ಉಪಾಧ್ಯಕ್ಷ ರುಕ್ಮಯ್ಯ ಗೌಡ ಪೋಳ್ಯ, ಸದಸ್ಯರಾದ ಪ್ರೀತ ಬಿ, ಗೀತಾ ಪದ್ನಡ್ಕ, ತಾ.ಪಂ. ಮಾಜಿ ಸದಸ್ಯೆ ದಿವ್ಯ ಪುರುಷೋತ್ತಮ್, ಕಬಕ ಗ್ರಾ.ಪಂ ಪಿಡಿಓ ಆಶಾ, ಅಂಗನವಾಡಿ ಕಾರ್ಯಕರ್ತೆ ಲಲಿತ, ಸಹಾಯಕಿ ಹೇಮಲತಾ ಹಾಗು ವೀರಾಜನೇಯ ತಂಡದ ಅಧ್ಯಕ್ಷರು, ಸದಸ್ಯರುಗಳು, ಶ್ರೀಶಕ್ತಿ ತಂಡದ ಅಧ್ಯಕ್ಷರು ಸದಸ್ಯರುಗಳು ಹಾಗು ಊರಿನ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಸಿದ್ದರು.

 

LEAVE A REPLY

Please enter your comment!
Please enter your name here