ಕಾಣಿಯೂರು ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ

0

 

ಕಾಣಿಯೂರು: ಕಾಣಿಯೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಫೆ 27ರಂದು ಚಾಲನೆ ನೀಡಲಾಯಿತು. ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಲಿತಾ ದರ್ಖಾಸು, ಉಪಾಧ್ಯಕ್ಷಗಣೇಶ್ ಉದನಡ್ಕ, ಸದಸ್ಯ ರಾಮಣ್ಣ ಗೌಡ ಮುಗರಂಜ ಮಗುವಿಗೆ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

Please enter your comment!
Please enter your name here