ಬನ್ನೂರು ಮಹಾಲಕ್ಷ್ಮೀ ಮಂದಿರದಲ್ಲಿ ದೃಢಕಲಶ

0

 

ಪುತ್ತೂರು: ಬ್ರಹ್ಮಕಲಶೋತ್ಸವಗೊಂಡ ಬನ್ನೂರು ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿ ಮಾ.10ರಂದು ದೃಢಕಲಶ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ, ಮಧ್ಯಾಹ್ನ ದೃಢಕಲಶ ಮತ್ತು ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ನೂರಾರು ಮಂದಿ ಭಕ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here