ನಾಣಿಲ ಶಾಲೆಯಲ್ಲಿ ಗಣರಾಜ್ಯೋತ್ಸವ

0

ಕಾಣಿಯೂರು:   ದ. ಕ. ಜಿ .ಪ .ಹಿ. ಪ್ರಾ. ಶಾಲೆ ನಾಣಿಲ ಇಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿರವರು ಧ್ವಜಾರೋಹಣವನ್ನು ನೆರವೇರಿಸಿದರು. ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಕುಸುಮಾವತಿ, ಸದಸ್ಯರಾದ ಜಯಂತಿ, ವಸಂತಿ ಹಾಗೂ ಆನಂದ ಉದ್ಲಡ್ಡ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪದ್ಮಯ್ಯ ಗೌಡರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಿಕ್ಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here