ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಯಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಚ್.ಕೆ. ಪ್ರಕಾಶ್ ಧ್ವಜಾರೋಹಣ ನಡೆಸಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಕುರಿತು ಅರಿವು ನೀಡಿದರು.

ಸಮಾರಂಭದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯ ಶಿಕ್ಷಕಿ  ವೀಣಾ ಅರ್. ಪ್ರಸಾದ್ ಹಾಗೂ ಸಂಸ್ಥೆಯ ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ನಾಯಕ ನಿಹಾರ್ ಎಂ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here