ಕೆದಿಲ ಗ್ರಾಮ ಸಹಾಯಕರಿಗೆ ಬೀಳ್ಕೊಡುಗೆ

0

ವಿಟ್ಲ: ಕೆದಿಲ ಗ್ರಾಮದ ಗ್ರಾಮ ಸಹಾಯಕರಾಗಿ ಸುಮಾರು 29 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತರಾದ ಮಾಧವ ಬಂಗೇರರವರ ಬೀಳ್ಕೊಡುಗೆ ಸಮಾರಂಭವು ಕೆದಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷ ಉಮೇಶ್ ಪೂಜಾರಿ ಮುರುವ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಕುಮಾರ್, ಗ್ರಾ.ಪಂ. ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು‌.

LEAVE A REPLY

Please enter your comment!
Please enter your name here