ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆಯಲ್ಲಿ ಶಾಸಕರಿಂದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

0

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆಯನ್ನು ಶಾಸಕ ಸಂಜೀವ ಮಠದೂರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.

ಪ್ರಮುಖರಾದ ಅಶೋಕ್ ರೈ ಸೊರಕೆ, ಹಿರಿಯ ವಿದ್ಯಾರ್ಥಿ ವಿನೋದ್ ಶಾಂತಿಗೋಡು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಜಯರಾಮ್ ಶೆಟ್ಟಿ ಸ್ವಾಗತಿಸಿದರು.

LEAVE A REPLY

Please enter your comment!
Please enter your name here