ಪುತ್ತೂರು: ಜ.11 ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ತೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ವ್ಯವಸ್ಥೆಯ ದೃಷ್ಟಿಯಿಂದ ಅದಕ್ಕೆ ಪೂರಕ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ವಿವಿಧ ಇಲಾಧಿಕಾರಿಗಳ ಸಭೆಯು ಫೆ.1 ರಂದು ತಾ.ಪಂ ಕಿರು ಸಭಾಂಗಣದಲ್ಲಿ ನಡೆಯಿತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್, ತಾ.ಪಂ ಕರ್ಯನರ್ವಹಾಕ ಅಧಿಕಾರಿ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಯಾಂಪ್ಕೋದ ಸೀನಿಯರ್ ಮೆನೇಜರ್ ಪ್ರೇಮ್ ಜಿ, ಇಂಜಿನಿಯರ್ ಅಭಿಷೇಕ್, ತಾಲೂಕು ಆರೋಗ್ಯಾಧಿಕಾರಿ ದೀಪಕ್ ರೈ, ಸಿಡಿಪಿಒ ಶ್ರೀಲತಾ, ಲೋಕೋಪಯೋಗಿ ಇಲಾಖೆ ಇಂಜಿನಿಯರ್, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಟೌನ್ ಬ್ಯಾಂಕ್ ನರ್ದೇಶಕ ಚಂದ್ರಶೇಖರ್ ರಾವ್ ಬಪ್ಪಳಿಗೆ, ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಅಶೋಕ್ , ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ಗ್ರೇಡ್ 2 ತಹಸೀಲ್ದಾರ್ ಲೋಕೇಶ್, ಮೆಸ್ಕಾಂ ಇಂಜಿನಿಯರ್ ರಾಮಚಂದ್ರ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.