ಬರೆಪ್ಪಾಡಿ ದೇವಾಲಯಕ್ಕೆ ಅರಿಕೋಡಿ ಶ್ರೀ ಭೇಟಿ, ಆಶೀರ್ವಚನ

0

ಪುತ್ತೂರು: ಫೆ.1 ರಿಂದ 3 ರತನಕ ನಡೆಯಲಿರುವ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯ ಪ್ರತಿಷ್ಠೆ ಹಾಗೂ ಅನುಜ್ಞಾ ಕಲಶ ಕಾರ್ಯಕ್ರಮದ ಅಂಗವಾಗಿ ಫೆ.2 ರಂದು ಅರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿರವರು ಭೇಟಿ ನೀಡಿ, ಆಶೀರ್ವಚನ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ, ಜೀರ್ಣೋದ್ಧಾರ ಸಮಿತಿಯ ಮೋಹನ್ ಗೌಡ ಇಡ್ಯಡ್ಕ ಉಪಸ್ಥಿತರಿದ್ದರು. ಗಿರಿಶಂಕರ್ ಸುಲಾಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here