ಫೆ.3:ಚೇತನಾ ಆಸ್ಪತ್ರೆಯಲ್ಲಿ ಉಚಿತ ಫ್ಯಾಟಿ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ

0

ಪುತ್ತೂರು: ಕೋರ್ಟ್ ರಸ್ತೆಯ ಮಹಮ್ಮಾಯ ದೇವಸ್ಥಾನ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಫ್ಯಾಟಿ ಲಿವರ್(ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ ಫೈಬ್ರೋಸ್ಕ್ಯಾನ್  ಉಚಿತ ತಪಾಸಣಾ ಶಿಬಿರವು ಫೆ.3 ರಂದು ಶುಕ್ರವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಾಡಲಾಗುವುದು. ಮಾಡಲಿಚ್ಛಿಸುವವರು 8123276901 ನಂಬರಿಗೆ ಸಂಪರ್ಕಿಸಬಹುದು ಎಂದು ಚೇತನಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here