ಮುಂಡೂರು ಜಾಗದ ವಿಚಾರದಲ್ಲಿ ಹಲ್ಲೆ – ಓರ್ವ ಗಂಭೀರ

0

ಪುತ್ತೂರು: ಮುಂಡೂರಿನಲ್ಲಿ ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ನಡೆದಿದ್ದು ಹಲ್ಲೆಯಿಂದ ಗಂಭೀರ ಗಾಯಗೊಂಡ ವ್ಯಕ್ತಿ ಅಶ್ರಫ್ ಎಂದು ಗುರುತಿಸಲಾಗಿದ್ದು, ಅವರನ್ನು ಪುತ್ತೂರು ಅಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here