ಫೆ.23ರಿಂದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ

0

ಪುತ್ತೂರು:2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ.

ಫೆಬ್ರವರಿ 23ಕ್ಕೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 01ರಂದು ಕೊನೆಯಾಗಲಿವೆ.

ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ:

ಫೆ.23:ಪ್ರಥಮ ಭಾಷೆ-ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು,ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ. ಫೆ.24: ದ್ವಿತೀಯ ಭಾಷೆ-ಇಂಗ್ಲಿಷ್, ಕನ್ನಡ. ಫೆ.25:ತೃತೀಯ ಭಾಷೆ-ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ. ಫೆ.27:ಗಣಿತ. ಫೆ.28:ವಿಜ್ಞಾನ. ಮಾ.01:ಸಮಾಜ

LEAVE A REPLY

Please enter your comment!
Please enter your name here