ಮೊಡಪ್ಪಾಡಿಗುತ್ತು ನೇಮೋತ್ಸವಕ್ಕೆ ಗೊನೆ ಮುಹೂರ್ತ

0

ಪುತ್ತೂರು: ಒಳಮೊಗ್ರು ಗ್ರಾಮದ ಮೊಡಪ್ಪಾಡಿಗುತ್ತು ಶ್ರೀ ಜಠಾಧಾರಿ ದೈವದ ಮಹಿಮೆ ಹಾಗೂ ಪರಿವಾರ ದೈವಗಳ ನೇಮೋತ್ಸವಕ್ಕೆ ಫೆ.4ರಂದು ಗೊನೆಮೂಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಮೊಡಪ್ಪಾಡಿಗುತ್ತು ಕುಟುಂಬದ ಹಿರಿಯರು ಯಜಮಾನ ತಿಮ್ಮಪ್ಪ ರೈ , ಕುಟುಂಬಸ್ಥರು , ದೈವದ ಪರಿಚಾರಕರು, ದೈವದ ಪಾತ್ರಿ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು. ಫೆ. 10 ರಿಂದ 13 ರವರೆಗೆ ವಿವಿಧ ವೈದಿಕ ಕಾರ್ಯಕ್ರಮ ಹಾಗೂ ನೇಮೋತ್ಸವ ಜರಗಲಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here