ಮಾಡಾವು: ನಿವೃತ್ತ ಕಾರ್ಯದರ್ಶಿ ಬಿ.ಚಂದ್ರಹಾಸ ರೈಯವರಿಗೆ ಸನ್ಮಾನ

0

ಪುತ್ತೂರು: ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನ್ನಪೂರ್ಣೇಶ್ವರಿ ಸಭಾಗೃಹದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಸಮಾವೇಶದಲ್ಲಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕೆಯ್ಯೂರು ಹಾ.ಉ.ಸ.ಸಂಘದ ನಿವೃತ್ತ ಕಾರ್ಯದರ್ಶಿ ಬಿ.ಚಂದ್ರಹಾಸ ರೈಯವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ, ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಅಶೋಕ್, ನೌಕರರ ಒಕ್ಕೂಟದ ಅಧ್ಯಕ್ಷ ಸುನಿಲ್ ಎಡ್ಮೇರ್, ಮಂಡ್ಯ ತಾ.ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ರಾಜೇಶ್ ಶೆಟ್ಟಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here