ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶದ ಅರ್ಜಿ ಸಲ್ಲಿಕೆಗೆ ಫೆ.11 ಅಂತಿಮ ದಿನ

0

ಪುತ್ತೂರು: 2023-23ನೇ ಸಾಲಿನಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಅರ್ಜಿಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಫೆ.6 ಅರ್ಜಿ ಸಲ್ಲಿಸಲು ಪ್ರಾರಂಭ, ಫೆ.11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಫೆ.13 ಪರಿಶೀಲನೆಗೆ ಕೊನೆಯ ದಿನಾಂಕ, ಫೆ.15 ಆಯ್ಕೆ ಪಟ್ಟಿ ಪ್ರಕಟಣೆಯ ದಿನಾಂಕ, ಫೆ.20 ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಅಂತಿಮ ದಿನಾಂಕವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here