ಕಲ್ಲೇಗ ಕಲ್ಕುಡ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ; ಮಧ್ಯಾಹ್ನ 10 ಸಾವಿರಕ್ಕೂ‌ ಅಧಿಕ ಮಂದಿಗೆ ಅನ್ನಪ್ರಸಾದ ವಿತರಣೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಫೆ.4ರಂದು ಮಧ್ಯಾಹ್ನ 10 ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಣೆ ನಡೆಯಿತು.


ಬೆಳಿಗ್ಗೆ ಕಾರ್ಜಾಲು ಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ, ಮಧ್ಯಾಹ್ನ ಶ್ರೀ ದೈವಸ್ಥಾನದ ಬಳಿ ಶ್ರೀ ದೈವಗಳ ಭಂಡಾರದ ವತಿಯಿಂದ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here