ಸಂಪ್ಯ : ಆಟೋ ರಿಕ್ಷಾ, ಕಾರು ಡಿಕ್ಕಿ

0

ಪುತ್ತೂರು: ಸಂಪ್ಯ ಅಕ್ಷಯ್ ಕಾಲೇಜು ಬಳಿ ಆಟೋ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಫೆ. 5ರಂದು ನಡೆದಿದೆ.
ಕುಂಬ್ರ ಕಡೆಯಿಂದ ಬರುತ್ತಿದ್ದ ರಿಕ್ಷಾ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಿಂದ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here