ಫೆ.11: ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

0

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಫೆ.11ರಂದು ದೃಢಕಲಶಾಭಿಷೇಕ ನಡೆಯಲಿದೆ.
ಬೆಳಿಗ್ಗೆ ನಿತ್ಯ ಮಹಾಪೂಜೆ, ಗಣಪತಿ ಹವನ, ಕಲಶಪೂಜೆ ಪ್ರಾರಂಭ, ಬ್ರಹ್ಮಕಲಶಾಭಿಷೇಕ ಮಹೋತ್ಸವ, ಲೆಕ್ಕಪತ್ರ ಮಂಡನಾ ಸಭೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಯು.ಜಿ.ರಾಧ ತಿಳಿಸಿದ್ದಾರೆ.‌

LEAVE A REPLY

Please enter your comment!
Please enter your name here