ಅಂಕತ್ತಡ್ಕ ಬ್ರಹ್ಮ ಬೈದೆರುಗಳ ನೇಮೋತ್ಸವ- ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ

0

ಕೆಯ್ಯೂರು: ಕೆಯ್ಯೂರು ಗ್ರಾಮದ ಪೂಂಜಿರೋಟು ಅಂಕತ್ತಡ್ಕ ನೇತ್ರಾವತಿ ಗರಡಿಯಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವವು ಜ.5ರಂದು ಬೆಳಿಗ್ಗೆ ಗಣಪತಿಹೋಮ, ಶುದ್ಧಿಕಲಶ, ಸಂಜೆ ಭಂಡಾರ ತೆಗೆದು, ಬೈದೆರುಗಳ ಗರಡಿ ಇಳಿದು, ರಾತ್ರಿ ಸಾವಿರಾರು ಮಂದಿ ಭಕ್ತರಿಗೆ ಅನ್ನ ಸಂತರ್ಪಣೆ ನಡೆದು, ರಾತ್ರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗವರಿಂದ ಸಂಗೀತ ಗಾನ ಸಂಭ್ರಮ ನಡೆಯಿತು. ರಾತ್ರಿ ಸುರಿಯದ ಬಲಿ, ಕಿನ್ನಿದಾರು ನೇಮ ನಡೆದು, ಜ.6ರಂದು ಬೈದೆರುಗಳ ಸುರಿಯ, ಪ್ರಸಾದ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here