ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಷಾವಧಿ ಮಹೋತ್ಸವ 

0

ವಿಟ್ಲ:ಕನ್ಯಾನ ಗ್ರಾಮದ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದಲ್ಲಿ ಫೆ.6ರಂದು ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡಿಬೈಲು ಶಂಕರನಾರಾಯಣ ಭಟ್ ರವರ ನೇತೃತ್ವದಲ್ಲಿ ಪ್ರತಿಷ್ಠಾ ವರ್ಷಾವಧಿ ಮಹೋತ್ಸವ ನಡೆಯಿತು. ಊರ ಪರವೂರ ನೂರಾರು ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here