ಫೆ. 8: ಪಾಣಾಜೆ ಗ್ರಾಮ ಸಭೆ

0

ಪಾಣಾಜೆ: ಪಾಣಾಜೆ ಗ್ರಾ.ಪಂ. ನ 2022-23 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ. 8 ರಂದು ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಬಿ.ಎಂ. ಕಿರಣ್ ಮಾರ್ಗದರ್ಶಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಗ್ರಾ.ಪಂ. ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here