ಉರ್ಲಾಂಡಿ ಬೈಪಾಸ್‌ನಲ್ಲಿ ಕಾರು, ಲಾರಿ ಡಿಕ್ಕಿ

0


ಪುತ್ತೂರು: ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಫೆ.7ರಂದು ರಾತ್ರಿ ನಡೆದಿದೆ.
ಮಂಗಳೂರು ಕಡೆ ಹೋಗುತ್ತಿದ್ದ ಆಲ್ಟೊ ಕಾರು ಮತ್ತು ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂ ಗೊಂಡಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here