ಇಡಾಳ ಶಾಲೆಯಲ್ಲಿ ಆಲಂಕಾರು ಜೇಸಿಐನಿಂದ ವಿವಿಧ ಸ್ಪರ್ಧೆ

0

ಆಲಂಕಾರು: ಜೇಸಿಐ ಆಲಂಕಾರು ಘಟಕದ ವತಿಯಿಂದ ನಮ್ಮ ಸಂವಿಧಾನವನ್ನು ಅರಿಯುವ ಸಲುವಾಗಿ ಇಡಾಳ ಸರಕಾರಿ ಕಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಯಿತು.
ಜೇಸಿಐ ಆಲಂಕಾರು ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ ಅಲೆಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಇಡಾಳ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಗೌಡ, ಅಂಗನವಾಡಿ ಶಿಕ್ಷಕಿ ಹರಿಣಾಕ್ಷಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಸುನೀತಾ, ಎಸ್‌ಡಿಎಂಸಿ ಸದಸ್ಯರಾದ ವಿಶ್ವನಾಥ ಗೌಡ ಇಡಾಳ ಸಹಕರಿಸಿದರು. ಶಾಲಾ ಮುಖ್ಯಶಿಕ್ಷಕ ಮಹೇಶ್ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here