10ನೇ ತರಗತಿ ಮದ್ರಸ ಪಬ್ಲಿಕ್ ಪರೀಕ್ಷೆ: ಈಡನ್ ಗ್ಲೋಬಲ್ ಸ್ಕೂಲ್‌ಗೆ 100% ಫಲಿತಾಂಶ

0

ಪುತ್ತೂರು: ಸುನ್ನಿ ವಿದ್ಯಾಭ್ಯಾಸ ಬೋರ್ಡ್ ಇದರ ಅಧೀನದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯುವ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಈಡನ್ ಗ್ಲೋಬಲ್ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳಾದ ಮಹಮ್ಮದ್ ಸಿನಾನ್(95), ಮಹಮ್ಮದ್ ಶಮ್ಮಾಸ್(93), ಮಹಮ್ಮದ್ ಫಸೀಹ್(91) ಶೇಕಡ ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here