ಪುತ್ತೂರು ಮೊಟ್ಟೆತ್ತಡ್ಕದಲ್ಲಿ ನೂತನ ಶಾಶ್ವತ ಹೆಲಿ ಪ್ಯಾಡ್ ಉದ್ಘಾಟನೆ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕದಲ್ಲಿ ನೂತನವಾಗಿ ಶಾಶ್ವತ ಹೆಲಿ‌ಪ್ಯಾಡ್ ಫೆ.10 ರಂದು ಸಂಜೆ ಶಾಸಕ ಸಂಜೀವ ಮಠಂದೂರು ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಸಹಿತ ಹಲವಾರು ಮಂದಿ ಪ್ರಮುಖರು, ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here