ಫೆ.15: ನೆಲ್ಯಾಡಿ ಗ್ರಾ.ಪಂ.ಗ್ರಾಮಸಭೆ

0

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್‌ನ 2022-23ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಫೆ.15ರಂದು ಬೆಳಿಗ್ಗೆ 10.30 ಕ್ಕೆ ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ ಎಂದು ಗ್ರಾ.ಪಂ.ಅಧ್ಯಕ್ಷೆ ಚೇತನಾ, ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಪಿಡಿಒ ಮಂಜುಳ ಎನ್.,ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here