ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ

0

ಪುತ್ತೂರು : ಮಿತ್ತೂರು ಸಿರಾಜುಲ್ ಹುದಾ ಕೇಂದ್ರ ಜುಮಾ ಮಸೀದಿಯ ಮಾಜಿ ಅಧ್ಯಕ್ಷರೂ, ಪುತ್ತೂರು ರೇಂಜ್ ಮದ್ರಸ ಮೆನೇಜ್ಮೆಂಟ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕರಾದ ಹಾಜಿ ಹಮೀದ್ ಕಂದಕ್ (53 ವ) ರವರು ಹೃದಯಾಘಾತದಿಂದ ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ಫೆ.14ರಂದು ನಿಧನರಾದರು.

LEAVE A REPLY

Please enter your comment!
Please enter your name here