ಫೆ.16 : ಕೋಡಿಂಬಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್‌ನ 2022-23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಗ್ರಾ.ಪಂ.ಅಧ್ಯಕ್ಷ ರಾಮಚಂದ್ರ ಪೂಜಾರಿರವರ ಅಧ್ಯಕ್ಷತೆಯಲ್ಲಿ ಫೆ.16ರಂದು ಬೆಳಿಗ್ಗೆ 11ರಿಂದ ಕೋಡಿಂಬಾಡಿ ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿದೆ ಎಂದು ಗ್ರಾ.ಪಂ.ಅಧ್ಯಕ್ಷ ರಾಮಚಂದ್ರ ಪೂಜಾರಿ, ಉಪಾದ್ಯಕ್ಷೆ ಉಷಾ ಹಾಗೂ ಅಭಿವೃದ್ಧಿ ಅಧಿಕಾರಿ ರೋಹಿತಾಶ್ವ ಎಂ.ಎ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here