ಸಂಟ್ಯಾರ್:ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೋಟಕ್ಕೆ ಬಿದ್ದ ಕಾರು
ನಿಡ್ಪಳ್ಳಿ ಗ್ರಾ.ಪಂ.ಸದಸ್ಯ ಮುರಳೀಕೃಷ್ಣ ಭಟ್ ಮೃತ್ಯು-ಇಬ್ಬರಿಗೆ ಗಾಯ

ಪುತ್ತೂರು:ಫೋರ್ಡ್ ಕಾರೊಂದು ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ತೋಟಕ್ಕೆ ಬಿದ್ದ ಅವಘಡದಲ್ಲಿ ಕಾರಲ್ಲಿದ್ದ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಮೃತಪಟ್ಟು ಇತರ ಮೂವರು ಗಾಯಗೊಂಡಿರುವ ಘಟನೆ ಫೆ.14ರಂದು ರಾತ್ರಿ ನಡೆದಿದೆ. ನಿವೃತ್ತ ಮುಖ್ಯಶಿಕ್ಷಕ ನಿಡ್ಪಳ್ಳಿ ಗ್ರಾಮದ ಮುಂಡೂರು ದಿ.ಶ್ರೀಧರ್ ಭಟ್ ಅವರ ಮಗ, ನಿಡ್ಪಳ್ಳಿ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಮುರಳೀಕೃಷ್ಣ ಭಟ್(38ವ.)ಮೃತಪಟ್ಟವರು.ಕಾರು ಚಾಲಕ ಇರ್ದೆ ಗ್ರಾಮದ ದೂಮಡ್ಕ ಘಾಟೆ ಜಯರಾಮ ಭಟ್‌ರವರ ಪುತ್ರ ನವನೀತ್, ಕಾರಲ್ಲಿದ್ದ ಬೆಟ್ಟಂಪಾಡಿ ಗ್ರಾಮದ ಗುಂಡ್ಯಡ್ಕ ಗೋಪಾಲಕೃಷ್ಣರವರ ಮಗ ದಿಲೀಪ್ ಮತ್ತು … Continue reading ಸಂಟ್ಯಾರ್:ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೋಟಕ್ಕೆ ಬಿದ್ದ ಕಾರು
ನಿಡ್ಪಳ್ಳಿ ಗ್ರಾ.ಪಂ.ಸದಸ್ಯ ಮುರಳೀಕೃಷ್ಣ ಭಟ್ ಮೃತ್ಯು-ಇಬ್ಬರಿಗೆ ಗಾಯ