ಫೆ.18: ರಾಮಕುಂಜ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಸಮಾಲೋಚನಾ ಸಭೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಮಾಲೋಚನಾ ಸಭೆಯು ಫೆ.18ರಂದು ಪೂರ್ವಾಹ್ನ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಸಂಘ ಕೈಗೊಳ್ಳಬಹುದಾದ ಚಟುವಟಿಕೆಗಳ ಕುರಿತು ಹಾಗೂ ಅಧ್ಯಕ್ಷರ ಅನುಮತಿ ಮೇರೆಗೆ ಇತರ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಿರಿಯ ವಿದ್ಯಾರ್ಥಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here