ಫೆ.16 : ಸವಣೂರು ಗ್ರಾಮ ಸಭೆ

0

ಸವಣೂರು : ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣೂರು,ಪುಣ್ಚಪ್ಪಾಡಿ,ಪಾಲ್ತಾಡಿ ಗ್ರಾಮಕ್ಕೆ ಸಂಬಂಧಪಟ್ಟಂತೆ 2022-23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.16 ರಂದು ಸವಣೂರು ಗ್ರಾಮದ ಶಾಂತಿನಗರ ಅಂಬೇಡ್ಕರ್ ಭವನದಲ್ಲಿ ಪೂರ್ವಾಹ್ನ 10.30ರಿಂದ ನಡೆಯಲಿದೆ.

ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಪುತ್ತೂರು ತಾ.ಪಂ.ಯೋಜನಾಧಿಕಾರಿ ಸುಕನ್ಯಾ ಅವರು ಪಾಲ್ಗೊಳ್ಳುವರು.ಈ ಗ್ರಾಮಸಭೆಯಲ್ಲಿ 3 ಗ್ರಾಮಗಳ ಗ್ರಾಮಸ್ಥರು ಭಾಗವಹಿಸಿ ಗ್ರಾಮಾಭಿವೃದ್ದಿ ಕುರಿತಂತೆ ಸಲಹೆ ಸೂಚನೆಗಳನ್ನು ನೀಡುವಂತೆ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಅಭಿವೃದ್ದಿ ಅಧಿಕಾರಿ ಮನ್ಮಥ ಅಜರಂಗಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here