ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ಪ್ರತಿಷ್ಠಾ ಮಹೋತ್ಸವಕ್ಕೆ ಗೊನೆಮುಹೂರ್ತ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ 10 ನೇ ವರ್ಷದ ಪ್ರತಿಷ್ಠಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮತ್ತು ನೂತನ ಸಭಾಭವನ ಮತ್ತು ಅನ್ನಛತ್ರದ ಉದ್ಘಾಟನಾ ಸಮಾರಂಭ ಫೆ. 23 ರಂದು ನಡೆಯಲಿದ್ದು, ಅದರ ಪ್ರಯುಕ್ತ ಗೊನೆಮುಹೂರ್ತ ಕಾರ್ಯಕ್ರಮ ಫೆ. 16 ರಂದು ನಡೆಯಿತು.

ದೇವಳದ ಪ್ರಧಾನ ಅರ್ಚಕ ದಿವಾಕರ ಭಟ್ ಪ್ರಾರ್ಥಿಸಿದರು.

ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಅರ್ಚಕ ಸಹಾಯಕರಾದ ಹರಿನಾರಾಯಣ ಭಟ್, ಪ್ರಮೋದ್ ಭಟ್ ಪಾಲ್ಗೊಂಡರು.

LEAVE A REPLY

Please enter your comment!
Please enter your name here