ಸುದ್ದಿ ಕೃಷಿ ಮಾಹಿತಿ ಕೇಂದ್ರದಲ್ಲಿ ಫೆ.25ರಂದು ಮೊಜಂಟಿ ಜೇನು ತರಬೇತಿ, ಫೆ.26ರಂದು ಅಣಬೆ ಕೃಷಿ ತರಬೇತಿ

0

ಪುತ್ತೂರು: ಸುದ್ದಿ ಕೃಷಿ ಮಾಹಿತಿ ಕೇಂದ್ರದಲ್ಲಿ ಫೆ.25 (ಶನಿವಾರ )ರಂದು ಮೊಜಂಟಿ ಜೇನು ತರಬೇತಿ ಮತ್ತು ಫೆ.26 (ಭಾನುವಾರ ) ರಂದು ಅಣಬೆ ಕೃಷಿ ತರಬೇತಿಯು ನುರಿತ ತಜ್ಞರಿಂದ ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್‌ ಕಾಂಪ್ಲೆಕ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುದ್ದಿ ಕೃಷಿ ಮಾಹಿತಿ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನದವರೆಗೆ ನಡೆಯಲಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕಾಗಿ ಕೋರಲಾಗಿದೆ.

ಆಸಕ್ತರು ದೂರವಾಣಿ ಸಂಖ್ಯೆ 6364570738 ಅಥವಾ 8050293990 ಗೆ ಕರೆ ಮಾಡಿ ಹೆಸರು ನೋಂದಾಯಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here