ವಿಟ್ಲ: ಕಾರು – ಬೈಕ್ ಅಪಘಾತ : ಸವಾರನಿಗೆ ಗಾಯ

0

ವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಶಿವಾಜಿನಗರ ಕುಜಪ್ಪಾಡಿ ನಿವಾಸಿ ಶಶಿಧರ್‌ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here