ಮಾಸ್ಟರ್ ಅಥ್ಲೆಟಿಕ್‌ನಲ್ಲಿ ಕೊಯಿಲದ ಜಯಕರ ರೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಆಲಂಕಾರು:ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಕೋಲಾರ ಪೋಲಿಸ್ ಕವಾಯತ್ ಕ್ರೀಡಾಂಗಣದಲ್ಲಿ ನಡೆದ 41ನೇ ಮಾಸ್ಟರ್ ಅಥ್ಲೆಟಿಕ್‌ನಲ್ಲಿ ಆಲಂಕಾರು ದುರ್ಗಾಂಬಾ ಪದವಿ ಪೂರ್ವ ವಿದ್ಯಾಲಯದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜಯಕರ ರೈ ಬೂಡಲೂರು ಕೊಯಿಲರವರು ಉದ್ದ ಜಿಗಿತದಲ್ಲಿ ಚಿನ್ನದ ಪದಕ, ತ್ರಿವಿಧ ಜಿಗಿತ ಹಾಗು ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ಮಾ.27 ರಿಂದ 30 ರ ತನಕ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here