ಆಲಂಕಾರಿಗೆ ಲಯನ್ಸ್ ಕ್ಲಬ್ ಗವರ್ನರ್ ಸಂಜೀತ್ ಶೆಟ್ಟಿ ಅಧಿಕೃತ ಭೇಟಿ

0

ಆಲಂಕಾರು: ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾ, ಪುತ್ತೂರು ಕಾವು ಲಯನ್ಸ್ ಕ್ಲಬ್ ಜಂಟಿ ಅಶ್ರಯದಲ್ಲಿ ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜ್‌ನಲ್ಲಿ ಫೆ.20 ರಂದು ಸಂಜೆ 6:೦೦ ಗಂಟೆಗೆ ಲಯನ್ಸ್ ಜಿಲ್ಲಾ ರಾಜ್ಯಪಾಲ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಲಿದೆ.

ಲಯನ್ಸ್ ಕ್ಲಬ್‌ನ ಸದಸ್ಯರೆಲ್ಲರು ಭಾಗವಹಿಸುವಂತೆ ಆಲಂಕಾರು ದುರ್ಗಾಂಬಾ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ, ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ಕಿರಣ್ ಗೌಡ ಪಜ್ಜಡ್ಕ, ಪುತ್ತೂರು ಕಾವು ಲಯನ್ಸ್ ಕ್ಲಬ್ ಅಧ್ಯಕ್ಷ ಪವನರಾಮ, ಕಾರ್ಯದರ್ಶಿ ಜಗನ್ನಾಥ ರೈ ಗುತ್ತು, ಕೋಶಾಧಿಕಾರಿ ಕೃಷ್ಣರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here