ರೆಂಜಿಲಾಡಿ ಆನೆ ದಾಳಿ ಪ್ರಕರಣ; ಸಚಿವರು,ಜಿಲ್ಲಾಧಿಕಾರಿ ಸ್ಥಳಕ್ಕೆ ಬಾರದೆ ಶವ ತೆಗೆಯಲು ಬಿಡುವುದಿಲ್ಲ…
ಅರಣ್ಯಾಧಿಕಾರಿ, ಪೊಲೀಸ್ ಇಲಾಖೆಯ ವಿರುದ್ಧ ಸ್ಥಳೀಯರ ಆಕ್ರೋಶ-ತುಸು ಉದ್ವಿಘ್ನ ಸ್ಥಿತಿ ನಿರ್ಮಾಣ ಕಡಬ: ರೆಂಜಿಲಾಡಿ ಗ್ರಾಮದ ಇಬ್ಬರು ಆನೆ ದಾಳಿಗೆ ಒಳಗಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವಿರುದ್ಧ ಮತ್ತು ಆನೆ ಸಮಸ್ಯೆಯ ಬಗ್ಗೆ ವ್ಯಕ್ತಿಯೋರ್ವರು ಈ ಹಿಂದೆ ಮಾಡಿದ್ದ ವೀಡಿಯೋವನ್ನು ಕಡಬ ಪೊಲೀಸರು ಡಿಲೀಟ್ ಮಾಡಿರುವ ಹಿನ್ನಲೆಯಲ್ಲಿ ಮಾತಿನ ಚಕಮಕಿ ನಡೆದು ತುಸು ಉದ್ಘಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಸಚಿವರು, ಜಿಲ್ಲಾಧಿಕಾರಿ ಬಾರದೆ ಶವ ಸಂಸ್ಕಾರಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ … Continue reading ರೆಂಜಿಲಾಡಿ ಆನೆ ದಾಳಿ ಪ್ರಕರಣ; ಸಚಿವರು,ಜಿಲ್ಲಾಧಿಕಾರಿ ಸ್ಥಳಕ್ಕೆ ಬಾರದೆ ಶವ ತೆಗೆಯಲು ಬಿಡುವುದಿಲ್ಲ…
Copy and paste this URL into your WordPress site to embed
Copy and paste this code into your site to embed