ಫೆ.23: ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸ್ಥಳಾಂತರಗೊಂಡು ಶುಭಾರಂಭ

0

ಪುತ್ತೂರು: ಮೆಲ್ಕಾರ್ ರಾಮ್‌ದೇವ್ ಕಾಂಪ್ಲೆಕ್ಸ್‌ನಲ್ಲಿ ಪ್ರಧಾನ ಕಛೇರಿ ಹೊಂದಿರುವ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಪುತ್ತೂರು ಶಾಖೆಯು ಮುಳಿಯ ನೆಸ್ಟ್ ವಾಣಿಜ್ಯ ಸಂಕೀರ್ಣದಲ್ಲಿ

ವ್ಯವಹರಿಸುತ್ತಿದ್ದು ಫೆ.23ರಂದು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಎದುರುಗಡೆಯ ವಿಶ್ವೇಶ ಸಂಕೀರ್ಣಕ್ಕೆ

ಸ್ಥಳಾಂತರಗೊಂಡು ಶುಭಾರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here