ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣ- ಪೂರ್ವ ಭಾವಿ ಸಭೆ

0

ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣದ ಕುರಿತಂತೆ ಪೂರ್ವಭಾವಿ ಸಭೆಯು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಕಿರು ಸಭಾಂಗಣದಲ್ಲಿ ಫೆ. 20ರಂದು ಬೆಳಿಗ್ಗೆ ನಡೆಯಿತು.


ಸಭೆಯಲ್ಲಿ ಗೆಜ್ಜೆಗಿರಿ ನಂದನ ಬಿತ್ತ್‌ಲ್ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರದ ಗೌರವಾಧ್ಯಕ್ಷರಾದ ಜಯಂತ ನಡುಬೈಲ್, ಪರ್ಪುಂಜ ರಾಮಜಾಲ್ ಗರಡಿಯ ಆಡಳಿತ ಮೊಕ್ತೇಸರ ಕೂರೇಲು ಸಂಜೀವ ಪೂಜಾರಿ, ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷರಾದ ಆರ್.ಸಿ. ನಾರಾಯಣ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ, ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಉಪಾಧ್ಯಕ್ಷ ಜಯರಾಮ ಪೂಜಾರಿ, ಮಾಜಿ ಜಿಪಂ ಸದಸ್ಯೆ ಶಯನಾ ಜಯಾನಂದ್,  ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರ್, ಬಡಗನ್ನೂರು ಗ್ರಾಪಂ ಅಧ್ಯಕ್ಷೆ ಶ್ರೀಮತಿ, ಬಿಜೆಪಿ ಓಬಿಸಿ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸುನಿಲ್ ದಡ್ಡು, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ ರಾವ್ ಬಪ್ಪಳಿಗೆ, ಕೊಳ್ತಿಗೆ ಗ್ರಾಪಂ ಅಧ್ಯಕ್ಷ ಶ್ಯಾಮಸುಂದರ ರೈ, ವಿಟ್ಲ ಪಪಂ ಸದಸ್ಯ ಹರೀಶ್, ಬಡಗನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸಂತೋಷ್ ರೈ, ಪ್ರಮುಖರಾದ ನಾರಾಯಣ ಪೂಜಾರಿ ಕುರಿಕ್ಕಾರ, ಚಂದ್ರಕಾಂತ ಶಾಂತಿವನ, ಮಂಜುನಾಥ ಸಾಲಿಯಾನ್, ನರ್ಸಪ್ಪ ಪೂಜಾರಿ ವಿಟ್ಲ, ಮೋಹನ ಪಕ್ಕಳ, ಜಗದೀಶ್ ಪುಣಚ, ಸಂತೋಷ್ ಬಜತ್ತೂರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here