ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ವರ್ಷಾವಧಿ ಜಾತ್ರೆ- ಮಹಾದರ್ಶನ ಬಲಿ

0

ಈಶ್ವರಮಂಗಲ : ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಫೆ.21 ರಂದು ಮಹಾದರ್ಶನ ಬಲಿ ನಡೆಯಿತು.

ಬಳಿಕ ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ವಿತರಣೆ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಿತು.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನೃತ್ಯಾರ್ಪಣಂ, ತುಳುನಾಟಕ ಭಾಗ್ಯ ಬೋಡು, ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here