ಕೆಎಸ್‌ಆರ್‌ಟಿಸಿ ಬಸ್‌ನ ನಿರ್ವಾಹಕಿಗೆ ಹಲ್ಲೆ ನಡೆಸಲು ಮುಂದಾದ ಆರೋಪಿ ಬಂಧನ

0

ಪುತ್ತೂರು: ಪುತ್ತೂರಿನಿಂದ ಮಂಗಳೂರು ಸ್ಟೇಟ್‌ಬ್ಯಾಂಕ್‌ಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಕನೋರ್ವರು ಬಸ್‌ನ ನಿರ್ವಾಹಕಿಯನ್ನು ದೂಡಿ ಹಲ್ಲೆ ನಡೆಸಲು ಯತ್ನಿಸಿದ ಆರೋಪಿಯನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀರು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here