ರಾಯಪುರ 85ನೇ ಎಐಸಿಸಿ ಮಹಾ ಅಧಿವೇಶನದಲ್ಲಿ ಕೆಪಿಸಿಸಿ ಸದಸ್ಯ ಎಂ.ಎಸ್ ಮಹಮ್ಮದ್ ಭಾಗಿ

0

ವಿಟ್ಲ: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ವತಿಯಿಂದ ಫೆ.24ರಿಂದ ಫೆ.26ರ ವರೆಗೆ ಛತ್ತೀಸ್ ಘಡ ರಾಜ್ಯದ ರಾಯಪುರದಲ್ಲಿ ನಡೆಯಲಿರುವ 85ನೇ ಎಐಸಿಸಿ ಮಹಾ ಅಧಿವೇಶನದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರತಿನಿಧಿಯಾಗಿ ಕೆಪಿಸಿಸಿ ಸದಸ್ಯ ಎಂ.ಎಸ್ ಮಹಮ್ಮದ್ ರವರು ಭಾಗವಹಿಸಲಿದ್ದಾರೆ.


ಎಂ.ಎಸ್.ಮಹಮ್ಮದ್ ರವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಪಕ್ಷದ ಬಲವರ್ದನೆಗೆ ಶ್ರಮಿಸಿದವರಲ್ಲಿ ಓರ್ವರಾಗಿದ್ದಾರೆ.

LEAVE A REPLY

Please enter your comment!
Please enter your name here