ವಿಟ್ಲ: ಬೈಕ್ ಸ್ಕಿಡ್ – ಸವಾರನಿಗೆ ಗಾಯ

0

ವಿಟ್ಲ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಮುಳಿಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಕೇಪು ಸಮೀಪದ ಮರಕ್ಕಿನಿ ನಿವಾಸಿ ಜಯಕುಮಾರರವರು ಘಟನೆಯಿಂದಾಗಿ ಗಂಭೀರ ಗಾಯಗೊಂಡವರೆಂದು ತಿಳಿದು ಬಂದಿದೆ‌.

ಬೈಕ್ ಸ್ಕಿಡ್ ಆಗಿ ರಸ್ತೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಜಯಕುಮಾರ್ ರವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

LEAVE A REPLY

Please enter your comment!
Please enter your name here