ವಿಟ್ಲ: ಮಾಣಿ ಗ್ರಾಮ ಪಂಚಾಯತ್ ನ ಒಂದನೇ ವಾರ್ಡಿನ ವಾರ್ಡ್ ಸಭೆ ಸೂರಿಕುಮೇರು ಅಂಗನವಾಡಿ ಕೇಂದ್ರದಲ್ಲಿ ಜರುಗಿತು.
![](https://puttur.suddinews.com/wp-content/uploads/2023/02/d28bb0cc-8619-45c8-97f4-d84a2dae5fb8.jpg)
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಅಭಿವೃದ್ಧಿ ಅಧಿಕಾರಿ ಗಿರಿಜಾ, ಕಾರ್ಯದರ್ಶಿ ಭಾರತಿ, ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಶೆಟ್ಟಿ ಉಪಸ್ಥಿತರಿದ್ದರು.