ಶಾಂತಾ ಕುಂಟಿನಿ ಕಾವ್ಯಶ್ರೀ ಪ್ರಶಸ್ತಿಗೆ ಆಯ್ಕೆ

0

ಪುತ್ತೂರು: ಹಂಪಿಯ ಹೇಮಕೂಟದ ಶ್ರೀ ಶಿವರಾಮ ಅವಧೂತರ ಆಶ್ರಮದಲ್ಲಿ ಫೆ. 26ರಂದು ಶ್ರೀ ವಿದ್ಯಾನಂದ ಭಾರತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯುವ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಇವರ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಪುತ್ತೂರಿನ ಸಾಹಿತಿ ಶಾಂತಾ ಕುಂಟಿನಿ ಅವರಿಗೆ ಕಾವ್ಯಶ್ರೀ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.‌

LEAVE A REPLY

Please enter your comment!
Please enter your name here