ಫೆ.28: ಶ್ರೀಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಪ್ರತಿಷ್ಠಾ ಕಲಶೋತ್ಸವ, ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಶ್ರೀಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಪ್ರತಿಷ್ಠಾ ಕಲಶೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.28 ರಂದು ನಡೆಯಲಿದೆ.

ಭಕ್ತಾದಿಗಳು ಈ ಸಂದರ್ಭದಲ್ಲಿ ಹಾಜರಿರುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here