ದಕ್ಷಿಣ ಭಾರತ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶ್ರೀಮಾ ಕೆ.ಎಚ್ ರವರಿಗೆ ಪ್ರಶಸ್ತಿ

0

ಕಾಣಿಯೂರು: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು, ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ, S.G.S ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಮೈಸೂರು ಯೋಗ ಒಕ್ಕೂಟದವರ ಸಹಯೋಗದೊಂದಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆಯ ಅಂಗವಾಗಿ ಮೈಸೂರುನಲ್ಲಿ ಫೆ 26ರಂದು ನಡೆದ ದಕ್ಷಿಣ ಭಾರತ ಯೋಗಾಸನ ಕ್ರೀಡಾ ಸ್ಪರ್ಧೆಯಲ್ಲಿ 12- 15 ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾರ್ಥಿನಿ ವಿದ್ಯಾಸಂಸ್ಥೆಯ ಶ್ರೀಮಾ. ಕೆ. ಎಚ್ 5ನೇ ಸ್ಥಾನ ಹಾಗೂ ಚಾಂಪಿಯನ್ ಆಫ್ ಚಾಂಪಿಯನ್ ನಲ್ಲಿ 4ನೇ ಸ್ಥಾನವನ್ನು ಪಡೆದು ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here