ಯೋಗಾಸನ ಕ್ರೀಡಾ ಸ್ಪರ್ಧೆಯಲ್ಲಿ ಸಾನ್ವಿ ಡಿ. ತೃತೀಯ

0

ಪುತ್ತೂರು: ದ.ಕ.ಜಿಲ್ಲಾಡಳಿತ-ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ S.G.S ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಮೈಸೂರು ಯೋಗ ಒಕ್ಕೂಟದವರ ಸಹಯೋಗದೊಂದಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆಯ ಅಂಗವಾಗಿ ಮೈಸೂರುನಲ್ಲಿ ನಡೆದ ದಕ್ಷಿಣ ಭಾರತ ಯೋಗಾಸನ ಕ್ರೀಡಾ ಸ್ಪರ್ಧೆಯಲ್ಲಿ 9ರಿಂದ 12ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಸಾನ್ವಿ ಡಿ. ತೃತೀಯ ಸ್ಥಾನ ಗಳಿಸಿದ್ದಾರೆ.

ಇವರಿಗೆ ನಿರಂತರ ಯೋಗ ಕೇಂದ್ರ ಸುಳ್ಯ ಇದರ ಗುರು ಶರತ್ ಮರ್ಗಿಲಡ್ಕ ಮಾರ್ಗದರ್ಶನ ನೀಡಿರುತ್ತಾರೆ.

ಕಡಬ ಮುಕಾಂಬಿಕಾ ಮಾರುತಿ ಆಟೋ ವರ್ಕ್ಸ್‌ನ ನಿತ್ಯಾನಂದ ದೊಡ್ಡಮನೆ ಮತ್ತು ಸೀತಾಲಕ್ಷ್ಮಿ ದಂಪತಿಯ ಪುತ್ರಿಯಾದ ಇವರಿಗೆ ಕ್ನನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿನಿ.

LEAVE A REPLY

Please enter your comment!
Please enter your name here